Sale!

ಸಚಿತ್ರ ರಾಮಾಯಣ – Sachitra Ramayana (Kannada)

Original price was: ₹499.00.Current price is: ₹449.00.

2 in stock

Compare

Description

ಇದು ಸುಮಾರು 120 ವರ್ಣಚಿತ್ರಗಳ ಮೂಲಕ ರಾಮಾಯಣ ಕತೆಯನ್ನು ನಿರೂಪಿಸುವ ಪ್ರಯತ್ನ.ಬರಹಕ್ಕೆ ಖ್ಯಾತ ಕಲಾವಿದ ಶ್ರೀ ನೀರ್ನಳ್ಳಿ ಗಣಪತಿ ಹೆಗಡೆ ಅವರ ಚಿತ್ರಗಳಿವೆ. ಮೂಲ ರಾಮಾಯಣದ ಯಾವ ಮುಖ್ಯ ವಿವರಣೆಯನ್ನೂ ಕೈಬಿಡದೆ ಅತ್ಯಂತ ಸರಳ ಭಾಷೆಯಲ್ಲಿ, ಚಿತ್ರವತ್ತಾಗಿ ಕತೆಯನ್ನು ನಿರೂಪಿಸಿರುವುದು ಇಲ್ಲಿನ ವಿಶೇಷ. ಆಕರ್ಷಕ ವರ್ಣಚಿತ್ರಗಳು, ಕಾಫಿ ಟೇಬಲ್ ಪುಸ್ತಕದ ಗಾತ್ರ, ನಯವಾದ ಹಾಳೆಗಳು ಈ ಕೃತಿಯ ವಿಶೇಷ. ಮಕ್ಕಳಷ್ಟೇ ಅಲ್ಲ ಹಿರಿಯರಿಗೂ ಇಷ್ಟವಾಗುವ ಚಿತ್ರ-ವಿವರಣೆ-ಗುಣಮಟ್ಟ.

ಪ್ರತಿಯೊಂದು ಮನೆಯಲ್ಲೂ ಇರಲೇಬೇಕಾದ ಸಂಗ್ರಹಯೋಗ್ಯ ಸಾರ್ವಕಾಲಿಕ ರಾಮಾಯಣ ಗ್ರಂಥವಿದು.

Publisher : Ayodhya ; Hardcover ; Pages : 128

Reviews

There are no reviews yet.

Be the first to review “ಸಚಿತ್ರ ರಾಮಾಯಣ – Sachitra Ramayana (Kannada)”

You may also like

Select at least 2 products
to compare